Category: ಅಪರಾಧ

Home ಅಪರಾಧ
Post

ಮಚ್ಚು ತೋರಿಸಿ 30 ಲಕ್ಷ ದರೋಡೆ

ಕೊಟ್ಟೂರು : ಸೀಡ್ಸ್‌ ಕಂಪನಿ ವ್ಯವಸ್ಥಾಪಕರೊಬ್ಬರ ಮನೆಗೆ ನುಗ್ಗಿ ಮಚ್ಚು ತೋರಿಸಿ 30 ಲಕ್ಷ ರೂ. ದರೋಡೆ ಮಾಡಿದ ಘಟನೆ ಪಟ್ಟಣದ ಬಸವೇಶ್ವರ ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ.

Post

ಸಿಲಿಂಡರ್ ಸಿಡಿದು ಮಾವ, ಸೊಸೆ ಸಾವು

ಕೂಡ್ಲಿಗಿ ತಾಲ್ಲೂಕಿನ ತಾಯಕನಹಳ್ಳಿ ಗ್ರಾಮದಲ್ಲಿ ಕಿರಾಣಿ ಅಂಗಡಿಯೊಂದರಲ್ಲಿ  ಗ್ಯಾಸ್ ಸಿಲಿಂಡರ್ ಸಿಡಿದು ಬಾಲಕಿ ಸೇರಿದಂತೆ ಇಬ್ಬರು ಸಜೀವ ದಹನವಾಗಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. 

Post

ಶ್ರೀಗಂಧದ ತುಂಡುಗಳನ್ನು ಹೊತ್ತೊಯ್ಯುತ್ತಿದ್ದ ಕಳ್ಳರಿಗೆ ಜೈಲು ಶಿಕ್ಷೆ

ಶ್ರೀಗಂಧದ ತುಂಡುಗಳನ್ನು ಹೊತ್ತೊಯ್ಯುತ್ತಿದ್ದಾಗ ಸಿಕ್ಕಿ ಬಿದ್ದಿದ್ದ ಇಬ್ಬರು ಆರೋಪಿತರಿಗೆ 5 ವರ್ಷ ಗಳ ಜೈಲು ಶಿಕ್ಷೆ ಹಾಗೂ ತಲಾ 50 ಸಾವಿರ ದಂಡ ವಿಧಿಸಿ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ತೀರ್ಪು ನೀಡಿದೆ.

Post

ನಂದೀಶ ಆತ್ಮಹತ್ಯೆ ಪ್ರಕರಣ : ಆರೋಪಿಗಳಿಗೆ ಮಧ್ಯಂತರ ಜಾಮೀನು

ಹೂವಿನಹಡಗಲಿ : ಪಟ್ಟಣದ ನಿವಾಸಿ ಟಿ. ನಂದೀಶ ಪಾಟೀಲ್ ಆತ್ಮಹತ್ಯೆ ಪ್ರಕರಣದ ಆರೋಪಿಗಳಾಗಿರುವ 22 ಜನರಿಗೆ ಹೊಸಪೇಟೆಯ ಹಿರಿಯ ಶ್ರೇಣಿ ನ್ಯಾಯಾಲಯ ಇಂದು ಮಧ್ಯಂತರ ಜಾಮೀನು ನೀಡಿದೆ ಎಂದು ತಿಳಿದುಬಂದಿದೆ. 

ನಕಲಿ ಬಂಗಾರ ನೀಡಿ ವಂಚನೆ : ಬಂಧನ
Post

ನಕಲಿ ಬಂಗಾರ ನೀಡಿ ವಂಚನೆ : ಬಂಧನ

ಮಹಾನಗರ ಪಾಲಿಕೆ ವಾರ್ಡ್ ನಂ.20 ಮತ್ತು 22 ರ ಉಪ ಚುನಾವಣೆ ಹಾಗೂ ವಿವಿಧ ಗ್ರಾಮ ಪಂಚಾಯತ್‍ಗಳಿಗೆ ಮಾ. 29 ರಂದು ಮತದಾನ ನಡೆಯಲಿದ್ದು, ಮತದಾನ ವ್ಯಾಪ್ತಿಯ ಕ್ಷೇತ್ರಗಳ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ರಜೆ ಘೋಷಿಸಲಾಗಿದೆ.

Post

ಜಮೀನು ಮಾಲೀಕನ ಮಗನ ಸಾವು: ಆರೋಪಿ ಜೈಲಿಗೆ

ಜಮೀನು ವಿಚಾರವಾಗಿ ಜಮೀನಿನ ಮಾಲೀಕನ ಮಗನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆಗೆ ಪ್ರಯತ್ನಿಸಿದ್ದಲ್ಲದೇ, ಸಾವಿಗೆ ಕಾರಣನಾದ ಅಪರಾಧಿಗೆ 7 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. 

Post

ಆರು ಮಂದಿ ದರೋಡೆಕೋರರಿಗೆ ಕಠಿಣ ಸಜೆ

ದರೋಡೆಗೆ ಹೊಂಚು ಹಾಕಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ 6 ಮಂದಿ ದರೋಡೆಕೋರರಿಗೆ ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಸಜೆ,  ತಲಾ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

Post

ದರೋಡೆ ಪ್ರಕರಣ : ಅಪರಾಧಿಗೆ ಜೈಲು ಶಿಕ್ಷೆ

ಒಂಟಿ ಮಹಿಳೆ ಇದ್ದ ಮನೆಗೆ ನುಗ್ಗಿ ಪಂಚಲೋಹದ ಮೂರ್ತಿ ಹಾಗೂ ಪಾದುಕೆಗಳ ಜೊತೆಗೆ ಚಾಕುವಿನಿಂದ ಹಲ್ಲೆ ಮಾಡಿ ಮಹಿಳೆಯ ಕುತ್ತಿಗೆಯಲ್ಲಿದ್ದ ಬಂಗಾರದ ಮಾಂಗಲ್ಯ ಸರವನ್ನು ಅಪಹರಿಸಿ ದರೋಡೆಗೆ ಯತ್ನಿಸಿದ್ದ ಅಪರಾಧಿಗೆ ಇಲ್ಲಿನ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ದಂಡ ವಿಧಿಸಿ ಇಂದು ತೀರ್ಪು ನೀಡಿದೆ.