Category: ಪ್ರಮುಖ ಸುದ್ದಿಗಳು

Home ಪ್ರಮುಖ ಸುದ್ದಿಗಳು
ತಡವಾದ ಆಕ್ಸಿಜನ್‌ : ಜಿಲ್ಲಾಸ್ಪತ್ರೆಯಲ್ಲಿ ಆತಂಕ
Post

ತಡವಾದ ಆಕ್ಸಿಜನ್‌ : ಜಿಲ್ಲಾಸ್ಪತ್ರೆಯಲ್ಲಿ ಆತಂಕ

ಕೋವಿಡ್ ರೋಗಿಗಳಿಗೆ ಪ್ರತಿ ದಿನ ಆಮ್ಲಜನಕ ಪೂರೈಕೆಯ ಆಕ್ಸಿಜನ್ ತುಂಬಿದ ಟ್ಯಾಂಕರ್ ಬರುವುದು ತಡವಾದ ಹಿನ್ನೆಲೆಯಲ್ಲಿ ಕೆಲಕಾಲ ಜಿಲ್ಲಾಸ್ಪತ್ರೆಯಲ್ಲಿ ಆತಂಕದ ವಾತಾವರಣ ಸೃಷ್ಠಿಯಾಗಿತ್ತು.

ಖಾತ್ರಿ ಯೋಜನೆಯಡಿ ಕೊಣಚಕಲ್ ಐತಿಹಾಸಿಕ ಪುಷ್ಕರಣೆಯ ಸ್ವಚ್ಛತೆ
Post

ಖಾತ್ರಿ ಯೋಜನೆಯಡಿ ಕೊಣಚಕಲ್ ಐತಿಹಾಸಿಕ ಪುಷ್ಕರಣೆಯ ಸ್ವಚ್ಛತೆ

ಜಗಳೂರು : ಕೊರೊನಾ ಹಿನ್ನೆಲೆಯಲ್ಲಿ ಇಡೀ ರಾಜ್ಯವೇ ತಲ್ಲಣಗೊಂಡು ಜನರ ಜೀವನ ಕಷ್ಟಕರವಾಗಿದ್ದ ಸಂದರ್ಭದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ತಾಲ್ಲೂಕಿನಲ್ಲಿ ನಡೆಯುತ್ತಿರುವ ಕಾಮಗಾರಿಗಳು ಕೂಲಿ ಕಾರ್ಮಿಕರಿಗೆ ನೆರವಾಗಿವೆ

ಜೈಲು ಹಕ್ಕಿಗಳಿಗೆ ಸಿಗದ ಕೋವಿಡ್ – 19 ಲಸಿಕೆ ಭಾಗ್ಯ
Post

ಜೈಲು ಹಕ್ಕಿಗಳಿಗೆ ಸಿಗದ ಕೋವಿಡ್ – 19 ಲಸಿಕೆ ಭಾಗ್ಯ

ಕೊರೊನಾ ಸೋಂಕಿಗೆ ತುತ್ತಾಗದಿರಲು ಮುಂಜಾಗ್ರತೆಗಾಗಿ ನಗರದಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ಜೈಲು ಹಕ್ಕಿಗಳೂ ಮೊದಲ ಲಸಿಕೆ ಭಾಗ್ಯ ಕಂಡಿದ್ದಾರೆ. ಆದರೆ, ಲಸಿಕೆ ಖಾಲಿ ಒಂದೆಡೆಯಾದರೆ, ಕೆಲವರ ಬಳಿ ಆಧಾರ್ ಕಾರ್ಡ್ ಇಲ್ಲದ ಕಾರಣ ಎಲ್ಲಾ ಜೈಲು ಹಕ್ಕಿಗಳಿಗೂ ಲಸಿಕೆ ಭಾಗ್ಯ ಸಿಕ್ಕಿಲ್ಲ.

ಬೀದಿ ಬದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆಗೆ ಕ್ರಮ
Post

ಬೀದಿ ಬದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆಗೆ ಕ್ರಮ

ಲಾಕ್‍ಡೌನ್‍ನಂತಹ ಪರಿಸ್ಥಿತಿಯಲ್ಲಿ ಪುಟ್‍ಪಾತ್ ಸೇರಿದಂತೆ ಬೀದಿ ಬದಿಯಲ್ಲಿ ಕುಳಿತು ತರಕಾರಿ, ಹಣ್ಣು-ಹಂಪಲು ವ್ಯಾಪಾರ ಮಾಡುವ ವ್ಯಾಪಾರಸ್ಥರಿಗೆ ವ್ಯಾಪಾರ ಮಾಡದಂತೆ ತಾಲ್ಲೂಕು ಆಡಳಿತ ತಾಕೀತು ಮಾಡಿತ್ತು. 

Post

12ರಿಂದ ಆನ್‍ಲೈನ್‌ನಲ್ಲಿ ಪದವಿ ತರಗತಿ

ಕೋವಿಡ್-19ರ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹಿನ್ನಡೆ ಆಗದಂತೆ ತಡೆಯುವ ಉದ್ದೇ ಶದಿಂದ ದಾವಣಗೆರೆ ವಿಶ್ವವಿದ್ಯಾನಿ ಲಯ ತನ್ನ ವ್ಯಾಪ್ತಿಯ ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ಎಲ್ಲ ಸ್ನಾತಕ ಪದವಿ ತರಗತಿಗಳಿಗೆ ಮೇ 12ರಿಂದ ಆನ್‍ಲೈನ್ ತರಗತಿ ಆರಂಭಿಸಲು ನಿರ್ಧರಿಸಿದೆ.

Post

ವಿಪತ್ತಿನ ಸಮಯದಲ್ಲಿ ವದಂತಿ ಹರಡಿದರೆ ಕ್ರಮ : ಎಸ್ಪಿ

ಕೊರೊನಾ ರಾಷ್ಟ್ರೀಯ ವಿಪತ್ತಿನ ಸಮಯದಲ್ಲಿ ತಪ್ಪು ಮಾಹಿತಿ, ವದಂತಿ, ಆಧಾರ ರಹಿತ ಹಾಗೂ ದುರುದ್ಧೇಶದಿಂದ ಮಾಹಿತಿ ಗಳನ್ನು ಹರಡಿದರೆ ವಿಕೋಪ ನಿರ್ವಹಣೆ ಕಾಯ್ದೆಯಡಿ ಕ್ರಮ ತೆಗೆದುಕೊಳ್ಳಲಾಗು ವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಹನುಮಂತರಾಯ ಎಚ್ಚರಿಸಿದ್ದಾರೆ.

ಲಸಿಕಾ ಕೇಂದ್ರಗಳಲ್ಲಿ ರಶ್ಶೋ ರಶ್…
Post

ಲಸಿಕಾ ಕೇಂದ್ರಗಳಲ್ಲಿ ರಶ್ಶೋ ರಶ್…

ಏರುತ್ತಿರುವ ಕೊರೊನಾ ಸೋಂಕುಗಳ ನಡುವೆ, ಲಸಿಕೆಗೆ ಇನ್ನಿಲ್ಲದ ಬೇಡಿಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಜನರು, ಅದರಲ್ಲೂ ವಯೋವೃದ್ಧರು ದೊಡ್ಡ ಸಂಖ್ಯೆಯಲ್ಲಿ ಲಸಿಕಾ ಕೇಂದ್ರಗಳ ಎದುರು ಜಮಾಯಿಸಿದ್ದರು.

ಕಾನೂನು ನೆರವು ಸಹಾಯವಾಣಿ
Post

ಕಾನೂನು ನೆರವು ಸಹಾಯವಾಣಿ

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಜನಸಾಮಾನ್ಯರಿಗೆ ಕಾನೂನು ಸೇವೆ ಒದಗಿಸಲು, ಸಹಾಯವಾಣಿ ಕಾರ್ಯ ನಿರ್ವಹಿಸುತ್ತಿದ್ದು, ಜಿಲ್ಲಾ ಮಟ್ಟದಲ್ಲಿಯೂ ಕಾನೂನು ಸೇವಾ ಸಹಾಯವಾಣಿಯನ್ನು ಆರಂಭಿಸಿದೆ.

ಇಎಸ್‍ಐ ಆಸ್ಪತ್ರೆಯಲ್ಲಿ 80 ಬೆಡ್ ವ್ಯವಸ್ಥೆ
Post

ಇಎಸ್‍ಐ ಆಸ್ಪತ್ರೆಯಲ್ಲಿ 80 ಬೆಡ್ ವ್ಯವಸ್ಥೆ

ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಕೋವಿಡ್ ಕೇರ್ ಸೆಂಟರ್ ತೆರೆಯಲು ನಗರದ ಇಎಸ್‍ಐ ಆಸ್ಪತ್ರೆಯಲ್ಲಿ 80 ಬೆಡ್ ವ್ಯವಸ್ಥೆಯುಳ್ಳ ಕೋವಿಡ್ ಸೆಂಟರ್ ತೆರೆಯುವ ಬಗ್ಗೆ ಪರಿಶೀಲಿಸಿ, ವೈದ್ಯರುಗಳೊಂದಿಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಚರ್ಚೆ ನಡೆಸಿದರು.

ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತದೊಂದಿಗೆ ಸಂಘ-ಸಂಸ್ಥೆಗಳು ಕೈಜೋಡಿಸಲಿ : ಸಂಸದ ಸಿದ್ದೇಶ್ವರ
Post

ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತದೊಂದಿಗೆ ಸಂಘ-ಸಂಸ್ಥೆಗಳು ಕೈಜೋಡಿಸಲಿ : ಸಂಸದ ಸಿದ್ದೇಶ್ವರ

ಕೊರೊನಾ ಸೋಂಕು ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಕೊರೊನಾ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಹಾಗೂ ಕೊರೊನಾ ಸೋಂಕಿತರ ಶೂಶ್ರೂಷೆ ಮಾಡುವ ಕಾರ್ಯದಲ್ಲಿ ಜಿಲ್ಲಾಡಳಿತದೊಂದಿಗೆ ಜಿಲ್ಲೆಯ ಸರ್ಕಾರೇತರ ಸಂಘ-ಸಂಸ್ಥೆಗಳು ಕೈಜೋಡಿಸಿ ನೆರವಾಗುವಂತೆ ಮನವಿ ಮಾಡಿದರು.